ಪ್ರತಿದಿನ ಹೇಳಬಹುದಾದ ಕೆಲ ಶ್ಲೋಕಗಳ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಈ ಶ್ಲೋಕಗಳನ್ನು ನೀವೂ ಹೇಳಿ. ನಿಮ್ಮ ಮಕ್ಕಳಿಗೂ ಹೇಳಿಕೊಡಿ. ಪ್ರತಿದಿನ ಸ್ನಾನ ಮಾಡಿದ ಬಳಿಕ ಮತ್ತು ಪ್ರತಿ ಸಂಜೆ ದೀಪ ಹಚ್ಚಿದ ಬಳಿಕ ಈ ಶ್ಲೋಕಗಳನ್ನು ಒಂದು ಬಾರಿ ಹೇಳಿದರೂ ಸಾಕು. ಆ ಶ್ಲೋಕಗಳು ಇಂತಿವೆ..
1.. ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ
ನಿರ್ವಿಘ್ನಂ ಕುರುಮೇ ದೇವ ಸರ್ವಕಾರ್ಯೇಶು ಸರ್ವದಾ
——
2.. ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ
ವಿದ್ಯಾರಂಭಂ ಕರಿಷ್ಯಾಮಿ ಸಿದ್ದೀರ್ಭವತುಮೇ ಸದಾ
3.. ಪೂಜ್ಯಾಯ ಗುರು ರಾಘವೇಂದ್ರಾಯ ಸತ್ಯ ಧರ್ಮ ರತಾಯಚ
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ
——-
4.. ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇದಸೆ
ರಘುನಾಥಾಯ ನಾಥಾಯ ಸೀತಾಯ ಪತಯೇ ನಮಃ
5.. ಜ್ಞಾನಾನಂದ ಮಯಂ ದೇವಂ ನಿರ್ಮಲ ಸ್ಪಟಿಕಾಕೃತಿಂ
ಆಧಾರಂ ಸರ್ವವಿದ್ಯಾನಾಂ ಹಯಗ್ರೀವಂ ಉಪಾಸ್ಮಹೇ
——-
6.. ಓಂಕಾರಂ ಬಿಂದು ಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿನಃ
ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ


