Saturday, July 12, 2025

Latest Posts

ವಿದ್ಯುತ್ ಸ್ಪರ್ಶ ಯುವಕ ಸಾವು..!

- Advertisement -


ಮೈಸೂರು: ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕವನ್ನು ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 21 ವರ್ಷದ ಶ್ರೀನಿವಾಸ್ ಎಂಬುವವರು ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದರು, ಹಾಗ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ ಮೃತಪಟ್ಟಿದ್ದಾರೆ.

- Advertisement -

Latest Posts

Don't Miss