ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು.

ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಂಚೇನಹಳ್ಳಿ ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವನ್ನಪ್ಪಿದೆ. ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಗುಲಿ 30 ವರ್ಷದ ಗಂಡನೇ ಸಾವನ್ನಪ್ಪಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿದ್ಯುತ್ ಸ್ಪರ್ಶಿಸಿ ಹತ್ತಕ್ಕೂ ಹೆಚ್ಚು ಕಾಡಾನೆಗಳು ಬಲಿಯಾಗಿವೆ.

About The Author