- Advertisement -
ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ಓಳಗಾಗಿದ್ದು, ಕಳೆದೆರಡು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶಿವಮೊಗ್ಗಕ್ಕೆ ಏಕ್ ಲವ್ ಯಾ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾರಾಮ್ ಇಂದು ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಂದ್ಹಾಗೆ ರಚಿತಾ ರಾಮ್ ಅಭಿನಯದ ಲವ್ ಯೂ ರಚ್ಚು ಚಿತ್ರ ಇದೇ ತಿಂಗಳ 31ಕ್ಕೆ ರಿಲೀಸ್ ಆಗ್ತಿದೆ.
- Advertisement -