Thursday, October 16, 2025

Latest Posts

Home Minister Araga Gnanendra ಹೋರಾಟಗಾರರಿಗೆ ಖಡಕ್ ಎಚ್ಚರಿಕೆ..!

- Advertisement -




ಹುಬ್ಬಳ್ಳಿ : ಗೃಹ ಸಚಿವರಾದ ಆರಗ ಜ್ಞಾನೇಂದ್ರ ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ. ಅದರ ಜೊತೆಗೆ ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡುವಂತಿಲ್ಲ, ಬಂದ್ ಮಾಡುವುದರ ಬಗ್ಗೆ ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಈಗಾಗಲೇ ಜನರು ಕೊರೋನಾ ದಿಂದ ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಬಂದ್ ಮಾಡುವುದು ಎಷ್ಟು ಸರಿ. ಆದ್ದರಿಂದ ಬಂದ್ ಕೈಬಿಡಬೇಕೆಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೆಂದ್ರ ರವರು ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -

Latest Posts

Don't Miss