Saturday, July 12, 2025

Latest Posts

Kalyana karnataka ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ತಿಳಿಸಿದರು.

ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ.

ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

- Advertisement -

Latest Posts

Don't Miss