Sunday, December 22, 2024

Latest Posts

ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ (Session) ಆರಂಭ: ಫೆಭ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

- Advertisement -

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಫೆಬ್ರವರಿ 1 ರಂದು ಮಂಡನೆಯಾಗಲಿದೆ. ಎಂದು ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಸಂಸತ್ತಿನ ಎರಡನೇ ಭಾಗವು ಸಹ ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಬಜೆಟ್ ಮಂಡನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಫೆಬ್ರವರಿ1 ರಂದು ಮಂಡಿಸಲಾಗುತ್ತದೆ. ಎಂದು ತಿಳಿಸಲಾಗಿದೆ.

- Advertisement -

Latest Posts

Don't Miss