INDIAದಲ್ಲಿ ಇಂದು 67597 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು ಒಟ್ಟು 67597 ಕೋವಿಡ್ ಪ್ರಕರಣಗಳು (Covid Cases)ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 180456 ಮಂದಿ ಗುಣಮುಖ(Healed)ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1188 ಮಂದಿ ಸಾವ(Deaths)ನ್ನಪ್ಪಿದ್ದು, ದೇಶದಲ್ಲಿ 994891 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 1346534 ಕೋವಿಡ್ ಪರೀಕ್ಷೆಗಳನ್ನು (Covid tests) ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಇಂದು 6151 ಕೊರೋನಾ ಪ್ರಕರಣಗಳು ವರದಿಯಾಗಿದ್ದು, 49 ಮಂದಿ ಸಾವನ್ನಪ್ಪಿದ್ದಾರೆ. ಇದು ನಮ್ಮ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 16802 ಮಂದಿ ಕೊರೋನಾ ದಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 87114 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ.

About The Author