ನವದೆಹಲಿ: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ಗೆ ಅವರು, ಭಾರತದಕ್ಕೆ ಬರುವ ಏಪ್ರಿಲ್ 3 ರಿಂದ 5ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದರು. ಆದ್ರೇ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಕಾರಣ, ಪ್ರವಾಸವನ್ನು ಮುಂದೂಡಿಕೆ ಮಾಡಲಾಗಿದೆ.
ಈ ಬಗ್ಗೆ ಇಸ್ರೇಲ್ ಮಾಧ್ಯಮ ಪ್ರಕಟಣೆ ನೀಡಲಾಗಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ಗೆ ಅವರು, ಏಪ್ರಿಲ್ 3 ರಿಂದ ಏಪ್ರಿಲ್ 5 ರವರೆಗೆ ಅವರು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿ ನೀಡಲಿದ್ದರು. ಆದ್ರೇ ಅವರಿಗೆ ಕೋವಿಡ್ ದೃಢಪಟ್ಟ ಕಾರಣ, ಭಾರತ ಭೇಟಿಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದೆ.




