ಬೆಂಗಳೂರು : ಏಪ್ರಿಲ್ 30ರ ನಾಳೆ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ನಾಳೆ ರಾತ್ರಿ ದೆಹಲಿಗೆ ತೆರಳು ತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರನ್ನು ಭೇಟಿಯಾಗಲು ಸಮಯ ಕೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು
ಅವಧಿ ಮುಗಿದ ಬಳಿಕ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಆಗಿದೆ. ಅಷ್ಟೇ ಎಂದು ಅವರು ತಿಳಿಸಿದರು.




