ಬೆಂಗಳೂರು : ಕೇಂದ್ರದ ಮಾಜಿ ಸಚಿವರು ಹಾಗೂ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಎಸ್.ಎಂ.ಕೃಷ್ಣ ಅವರ ಜನುಮ ದಿನವಾದ ಇಂದು ದೂರವಾಣಿ ಕರೆ ಮಾಡಿ ಮಾತನಾಡಿದರು.
ದೇವರು ತಮಗೆ ಆಯುಷ್ಯ ಮತ್ತು ಆರೋಗ್ಯವನ್ನು ನೀಡಲಿ ಎಂದು ಬಸವರಾಜ ಬೊಮ್ಮಾಯಿ ಅವರು ಶುಭಕೋರಿದರು.




