ಬುದ್ಧ ಪೂರ್ಣಿಮಾ ಹಿನ್ನಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇ.16ರ ನಾಳೆಯ ಸೋಮವಾರದಂದು ಬುದ್ಧ ಪೂರ್ಣಿಮಾ ದಿನದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.

ದಿನಾಂಕ: 16-05-2022 ಸೋಮವಾರದ ನಾಳೆಯ “ಬುದ್ಧ ಪೂರ್ಣಿಮಾ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.

About The Author