ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ರಜೆ ಘೋಷಿಸಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಆದೇಶಿಸಿದ್ದಾರೆ.
ಡಿಸಿಯವರ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆಯ ಹಿನ್ನಲೆಯಲ್ಲಿ, ಇಂದು ರಜೆಯನ್ನು ಘೋಷಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




