Thursday, July 31, 2025

Latest Posts

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ

- Advertisement -

ಶಿವಮೊಗ್ಗ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ರಾತ್ರಿ ತೀವ್ರ ಆಸ್ವಸ್ಥಗೊಂಡ ಮಾಜಿ ಸಚಿವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚೇತರಿಸಿಕೊಂಡಿದ್ದಾರೆ. ಕಡಿಮೆ ರಕ್ತದೊತ್ತಡದ ಸಮಸ್ಯೆಯಿಂದಾಗಿ ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಬಜೆಟ್ ಗೂ ಮುನ್ನ ರೈತರಿಗೆ ಹೊಡೀತು ಬಂಪರ್ ಲಾಟರಿ..! ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=iAO2zS1ypsQ
- Advertisement -

Latest Posts

Don't Miss