Thursday, October 16, 2025

Latest Posts

‘ಕೈ’ಗೆ ಗುಡ್ ಬೈ ಹೇಳಿದ ಮುದ್ದಹನುಮೇಗೌಡ..?

- Advertisement -

ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ
ಮುದ್ದಹನುಮೇಗೌಡ ಹೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ ಚುನಾವಣೆಯಲ್ಲಿಯೂ ಸಹಾ ನನಗೆ ಟಿಕೆಟ್ ನೀಡಿದ ಅವಕಾಶವನ್ನು ತಪ್ಪಿಸಿದ್ದಾರೆ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಕುಣಿಗಲ್ ಕ್ಷೇತ್ರದಿಂದ ಸ್ಪರ್ಧೆ ಮಾಡ ಮಾಡಿತ್ತೇನೆ ಎಂದು ಮಾಜ ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ.

ಕುಣಿಗಲ್ ತಾಲ್ಲೂಕಿನ ಜನ ಈಗಾಗಲೇ ನನ್ನ ಸ್ಪರ್ಧೆಯನ್ನು ಇಷ್ಟಪಟ್ಟಿದ್ದಾರೆ,ಕಾಂಗ್ರೆಸ್ ಗೆ ನಾನು ಅನಿವಾರ್ಯ ಅಂತ ಅನ್ನಿಸಿಲ್ಲ ಹೀಗಾಗಿ ಯಾವ ಪಕ್ಷ ದಿಂದ ಸ್ಪರ್ಧಿಸುತ್ತೇನೆ ಎಂಬುದು ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ತುಮಕೂರು ಮಾಜಿ ಸಂಸದ
ಮುದ್ದಹನುಮೇಗೌಡ ತಿಳಿಸಿದ್ದಾರೆ.

- Advertisement -

Latest Posts

Don't Miss