ರಾಜ್ಯ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿ ಎಂ.ಕೆ ವಿಶಾಲಾಕ್ಷಿ ಮುಂಬಡ್ತಿ July 7, 2022 WhatsAppTwitterFacebookLinkedinTelegram ಬೆಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ. ಕೆ. ವಿಶಾಲಾಕ್ಷಿ ಅವರಿಗೆ ಕಾರ್ಯದರ್ಶಿ ಹುದ್ದೆಗೆ ಸ್ಥಾನಾಪನ್ನ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ. About The Author Karnataka Tv See author's posts