- Advertisement -
Shivamogga News:
ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.
ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ
- Advertisement -