ಬಿಎಸ್‌ವೈಗೆ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

Banglore news:

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ  ಬಿಎಸ್ ಯಡಿಯೂರಪ್ಪ(BS Y) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್​​ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು ಎಂದ ಬೊಮ್ಮಾಯಿ ಇದು ದೂರದೃಷ್ಟಿಯ ತೀರ್ಮಾನ ಎಂದಿದ್ದಾರೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಬಿಎಸ್ ವೈ ಗೆ ಸ್ಥಾನ

About The Author