- Advertisement -
Banglore news:
ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್ ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು ನಾವು ಶುರು ಮಾಡಿದ್ದಲ್ಲ ಸ್ವಾತಂತ್ರ್ಯ ಹೋರಾಟಗಾರರು ಪ್ರಾರಂಭಿಸಿದ ಹಬ್ಬ ಆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುವುದಾಗಿ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ ನೀಡಿದ್ದಾರೆ.
- Advertisement -