Friday, March 14, 2025

Latest Posts

ಡಿವೋರ್ಸ್ ಪಡೆಯಲು ಮುಂದಾಗಿದ್ದಾರಾ ಪ್ರಿಯಾಮಣಿ..?! ನಟಿ ಹೇಳಿದ್ದೇನು..?!

- Advertisement -

Film beat:

ಬಹುಭಾಷಾ ನಟಿ ಪ್ರಿಯಾಮಣಿ ಅವರು ಪತಿ ಮುಸ್ತಾಫ್‌ರಿಂದ ಡಿವೋರ್ಸ್ ಪಡೆಯುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದಕ್ಕೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.

ಪ್ರಿಯಾಮಣಿ ಅವರು 2017ರಲ್ಲಿ ಉದ್ಯಮಿ ಮುಸ್ತಾಫ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬ ವದಂತಿಗಳು ಸದ್ದು ಮಾಡುತ್ತಿದ್ದಾಗಲೇ ಇದೀಗ ದಾಂಪತ್ಯ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎಂಬ ಸುದ್ದಿಯು ಹಬ್ಬಿದೆ.

ಇದಕ್ಕೆ ಸ್ಪಷ್ಟನೆ ನೀಡಿದ ನಟಿ, ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸುಳ್ಳು, ನಾವು ಡಿವೋರ್ಸ್ ಪಡೆಯುತ್ತಿಲ್ಲ. ನಮ್ಮ ದಾಂಪತ್ಯ ಚೆನ್ನಾಗಿದೆ. ನಾವು ಖುಷಿಯಿಂದ ಬಾಳುತ್ತೀದ್ದೇವೆ ಎಂದಿದ್ದಾರೆ.

 

ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ಫೋಟೋ ಹಂಚಿ ಮಕ್ಕಳನ್ನು ಪರಿಚಯಿಸಿದ ಅಮೂಲ್ಯ ಜಗದೀಶ್ : ‘ಸೋ ಕ್ಯೂಟ್’ ಎಂದ ಅಭಿಮಾನಿಗಳು

- Advertisement -

Latest Posts

Don't Miss