“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

Kolar News:

ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಕಲಹ ಸೃಷ್ಟಿಸುವುದೆ ಬಿಜೆಪಿ ಕೆಲಸ ಮಾಡುತ್ತಿದೆ. ರಾಜ್ಯದೆಲ್ಲೆಡೆ ಕೋಲಾಹಲ ಹಬ್ಬಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿಗೆ ಸೋಲಿನ ಭೀತಿಯಿದೆ, ಬಿಬಿಎಂಪಿ ಚುನಾವಣೆ ಆಗದಂತೆ ಬಿಜೆಪಿ ಅಡ್ಡಗಾಲು ಹಾಕಿದೆ. ಎಂಬುವುದಾಗಿ ಕೋಲಾರದ ಕುರುಬರಹಳ್ಳಿ ಬಳಿ MLC  ಸರವಣ ಹೇಳಿಕೆ ನೀಡಿದ್ರು.

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ

About The Author