Mandya News:
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ ದೇಣಿಗೆ ನೀಡಿದರು.
ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯರು , ಲಿಂಗರಾಜು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು , ಯ|| ಜವರೇಗೌಡರು , ಯ|| ನಾಗರಾಜು , ಪಟೇಲ ತಿಮ್ಮೇಗೌಡರು , ಸಂದೇಶ ಮಾಜಿ ಅಧ್ಯಕ್ಷರು,ತಾಲ್ಲೂಕು ಪಂಚಾಯಿತಿ , ರೂಪ ಪ್ರಭಾಕರ್ ಗ್ರಾಮ ಪಂಚಾಯಿತಿ ಸದಸ್ಯರು, ಶಶಿ ಕುಮಾರ ಉದ್ಯಮಿ, ದೇವರಾಜು ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು, 8 ನೂತನ ವಿ.ವಿ.ಗಳ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ
“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ
ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ