ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ..!

Hariyana News:

ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ  ಬಂದಿದೆ.

ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ ಮಲಗಿದ್ದರು. ಆದರೆ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಯೋ ಕೊಲೆಯೋ ಎಂದು ತನಿಖೆಯಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ – HD ಕುಮಾರಸ್ವಾಮಿ

 

ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಪ್ರಕರಣ: ಮೃತರಿಗೆ ತಲಾ 5 ಲಕ್ಷ ಪರಿಹಾರ – ಸಿಎಂ ಬೊಮ್ಮಾಯಿ

About The Author