Saturday, November 29, 2025

Latest Posts

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

- Advertisement -

Bigboss News:

ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ.

ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ ಕೆಲವರು ಕೆಟ್ಟದಾಗಿ ಮಾತನಾಡಿದ್ದರು. ಇದೇ ವಿಚಾರ ಚರ್ಚೆಗೆ ಬಂದಾಗ ಸಾನ್ಯ ಅಯ್ಯರ್ ಕಣ್ಣೀರು ಹಾಕಿದ್ದರು. ಈ ಬಗ್ಗೆ ಚರ್ಚೆ ಮಾಡುವಾಗ ‘ಸಾನ್ಯ ಅವರೇ ಇನ್ಮುಂದೆ ಅಳಬೇಡಿ. ಅದು ನಿಮಗೆ ಸೂಟ್ ಆಗುವುದಿಲ್ಲ’ ಎಂದು ಸುದೀಪ್ ಹೇಳಿದ್ದರು. ಇದಕ್ಕೆ ಸಾನ್ಯಾ ಒಪ್ಪಿಗೆ ಸೂಚಿಸಿದ್ದರು.

ಆದರೆ, ಈಗ ಸಾನ್ಯಾ ಅಯ್ಯರ್ ಮತ್ತೆ ಅತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಉದಯ್ ಸೂರ್ಯ ಅವರು ಸಾನ್ಯಾ ಹಾಗೂ ರೂಪೇಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ವಿಚಾರ ಗೊತ್ತಾದಾಗ ಸಾನ್ಯಾ ಅಯ್ಯರ್ ಕಣ್ಣೀರು ಹಾಕಿದ್ದಾರೆ. ಲಕ್ಷುರಿ ಬಜೆಟ್​ನಲ್ಲಿ ತಮಗೆ ಪನೀರ್ ಹಾಗೂ ಕಾಫಿ ಪೌಡರ್ ಸಿಕ್ಕಿಲ್ಲ ಎಂದಾಗಲೂ ಕಣ್ಣೀರು ಹಾಕಿದ್ದರು. ಈ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ.

ಕಿಚ್ಚನ ಬರ್ತ್ ಡೇಗೆ ಸುದೀಪಿಯನ್ಸ್ ಗೆ ಸ್ಪೆಷಲ್ ಗಿಫ್ಟ್….ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

ಮಾನ್ವಿತಾ ಕುಟುಂಬದ ನೆರವಿಗೆ ಬಂದ ಸೋನುಸೂದ್…!

ಪವಿತ್ರ ಲೋಕೇಶ್ ಗೆ ಶೂಟಿಂಗ್ ಸೆಟ್ ನಲ್ಲಿ ಅವಮಾನ..!

- Advertisement -

Latest Posts

Don't Miss