ಸಾಂಸ್ಕೃತಿಕ ನಗರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Mysoor News:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾದ ಕೃತ್ಯ  ದಾಖಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಮೈಸೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪೋಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ…!

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

ಪತ್ನಿ,ಅತ್ತೆ ಜೊತೆ ಅಪ್ರಾಪ್ತ ಮಗಳಿಗೂ ಚಾಕುವಿನಿಂದ ಇರಿದ ಪಾಪಿ…!

About The Author