Monday, December 23, 2024

Latest Posts

ಗಡಂಗ್ ರಕ್ಕಮ್ಮಗೆ ಕೋರ್ಟ್ ಸಮನ್ಸ್…!

- Advertisement -

Bollywood News:

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಇದನ್ನು ದೆಹಲಿಯ ಪಟಿಯಾಲಾ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 26 ರಂದು ಸಮನ್ಸ್ ನೀಡಲಾಗಿದೆ  ಎಂದು  ತಿಳಿದು ಬಂದಿದೆ.

215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು  ಹೇಳಲಾಗಿದೆ.

ಇನ್ನು ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಅವರ ಹೆಸರು ಕೇಳಿಬಂದಿದ್ದು, ಈ ಪ್ರಕರಣದ ಪ್ರಮುಖ ರೂವಾರಿ ಸುಕೇಶ್‌ ಚಂದ್ರಶೇಖರ್‌ ಜೊತೆಗೆ ಜಾಕ್ವೆಲಿನ್ ಹೆಸರು ತಳುಕು ಹಾಕಿಕೊಂಡಿದೆ. ಆ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ನೀಡಿದೆ.

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ನಟಿ

ಸಿನಿಮಾ ಲೋಕಕ್ಕೆ ಕಾಲಿಟ್ಟ ಪುಟಾಣಿ ವಂಶಿಕಾ …!

- Advertisement -

Latest Posts

Don't Miss