Monday, December 23, 2024

Latest Posts

ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!

- Advertisement -

Banglore News:

ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರದ  ಮಾರತಹಳ್ಳಿ ಭಾಗದಲ್ಲಿ‌ ಸಿಎಂ ರೌಂಡ್ಸ್ ಹಾಕಲಿದ್ದಾರೆ.

ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ ಹಾನಿ ಸಂಭವಿಸಿರುವ ಸ್ಥಳಗಳನ್ನು ಗುರುತಿಸಿದ್ದಾರೆ. ಮಹದೇವಪುರದ 9 ಸ್ಥಳಗಳು ಹಾಗೂ ಬೊಮ್ಮನಹಳ್ಳಿ 11 ಕಡೆ ಹಾನಿಗೊಳಗಾಗಿದ್ದು, ಸವಳಕೆರೆ ತುಂಬಿ ಹರಿದ ಹಿನ್ನೆಲೆಯಲ್ಲಿ ಕೆರೆ ನೀರು ರಸ್ತೆಗೆ ಹರಿದು ಹಾನಿ ಸಂಭವಿಸಿದೆ.

ಬೆಳ್ಳಂದೂರು ಇಕೋಸ್ಪೇಸ್ ಹಾಗೂ ಆರ್ ಎಂಝಡ್ ಪ್ರದೇಶದಲ್ಲಿ ನೀರು ಸಂಗ್ರಹ ತೆರವುಗೊಳಿಸುವಂತೆ ಸೂಚಿಸಲಾಗಿದೆ. ರೇನ್ಭೋ ಲೇಔಟ್‌ನಲ್ಲಿ ಪರಿಹಾರ ಕಾರ್ಯಕ್ಕೆ ಸೂಚಿಸಲಾಗಿದೆ. ಸಿಎಂ ರೌಂಡ್ಸ್‌ನಲ್ಲಿ ಬಿಬಿಎಂಪಿ, ಬೆಸ್ಕಾಂ , ಬಿಬಿಎಂಪಿ ಅಧಿಕಾರಿಗಳು ಪಾಲ್ಗೊಳ್ಳಲ್ಲಿದ್ದಾರೆ.

ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ

BREAKING NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಎಂ.ಡಿ ಲಕ್ಷ್ಮೀನಾರಾಯಣ ರಾಜೀನಾಮೆ

ಆಧಾರರಹಿತ ಆರೋಪ ಮಾಡಿದ್ರೇ ಮಾನನಷ್ಟ ಮೊಕದ್ದಮೆ – ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ

 

- Advertisement -

Latest Posts

Don't Miss