‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ: ಅ.30 ಕೊನೆಯ ದಿನ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೆ-ಟಿಇಟಿ ಪರೀಕ್ಷೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು www.schooleducation.kar.nic.in ಜಾಲತಾಣದ ಮೂಲಕ ಇಂದಿನಿಂದ 30-09-2022ರವರೆಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ನೀಡಲಾಗಿರುವಂತ ಸೂಚನೆಗಳಂತೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

About The Author