Chithradurga News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ ಶ್ರೀಗಳು ಮೌನ ತಾಳಿದ್ದಾರೆ. ಈ ಕಾರಣದಿಂದಾಗಿ ಪೊಲೀಸರಿಗೆ ವಿಚಾರಣೆ ದೊಡ್ಡ ಸವಾಲಾಗಿ ನಿಂತಿವೆ. ಡಿವೈಎಸ್ ಪಿ ಅನಿಲ್ ಕುಮಾರ್ ಹಾಗು ಎಸ್ ಪಿ ಪರಶುರಾಮ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಾಚಿಕೆ ಆಗಲ್ವಾ ನಿನಗೆ..? ಎಂದು ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ..!
“ಮತ್ತದೇ ಹಳೇ ಕ್ಯಾಸೆಟ್, ಆತ್ಮವಂಚನೆಯ ಮಾತುಗಳು”: ಮೋದಿ ಭಾಷಣಕ್ಕೆ ಕಾಂಗ್ರೆಸ್ ಲೇವಡಿ
ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ