- Advertisement -
kolar News:
ಕೋಲಾರದ ವೃತ್ತಿನಿರತ ಪತ್ರಕರ್ತರ ಭವನದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಮುರುಘ ಶ್ರೀ ಪೋಕ್ಸೋ ವಿಚಾರವಾಗಿ ಪ್ರತಕ್ರಿಯಿಸಿ ರಾಜ್ಯ ಸರ್ಕಾರ ಈ ಬಗ್ಗೆ ಸರಿಯಾಗಿ ತನಿಖೆ ನಡೆಸಬೇಕು ಈ ವಿಚಾರವಾಗಿ ಯಾವುದೇ ರಾಜಕೀಯ ನಡೆಯಬಾರದು ಹಾಗೆಯೇ ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಮಠ ಎಂದರೆ ಒಂದೊಂದು ಸಮಾಜದ ಕೇಂದ್ರಗಳಾಗಿದೆ. ನೊಂದ ಬಾಲಕಿಯರಿಗೆ ನ್ಯಾಯ ಸಿಗಬೇಕಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
“ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್
ಕೋಲಾರ: ನಿರ್ಮಾಣಗೊಂಡ 4 ತಿಂಗಳಿಗೆ ಬಿರುಕುಬಿಟ್ಟ ಸರ್ಕಾರಿ ಶಾಲಾ ಕಟ್ಟಡ
ನಾನೇನ್ ರೇಪ್ ಮಾಡಿದ್ನಾ ಎಂದು ಅರವಿಂದ ಲಿಂಬಾವಳಿ ಉದ್ಧಟತನ: ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದ ಕಾಂಗ್ರೆಸ್
- Advertisement -