Monday, December 23, 2024

Latest Posts

ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ

- Advertisement -

National News:

ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

 

ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

 

 

- Advertisement -

Latest Posts

Don't Miss