ಕೊನೆಗೂ ಗುಡ್ ನ್ಯೂಸ್ ಕೊಟ್ಟ ಆಥಿಯಾ,ರಾಹುಲ್…!

Film news:

ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ಈ ಜೋಡಿ. ನಟ ಸುನೀಲ್ ಶೆಟ್ಟಿ ಕೂಡ ಮಗಳ ಮದುವೆಯ ಸಕಲ ತಯಾರಿಯಲ್ಲಿದ್ದಾರೆ. ಮದುವೆಗೆ ಡೇಟ್ ಅಷ್ಟೇ ಫಿಕ್ಸ್ ಮಾಡಿರುವುದಲ್ಲ, ಸ್ಥಳ ಕೂಡ ಫಿಕ್ಸ್ ಮಾಡಿದ್ದಾರೆ.ಎಂದು ಕೇಳಿ ಬಂದಿದೆ.

“ನಿನ್ನನ್ನು ಕಳೆದು ಕೊಳ್ಳೋಕೆ ಇಷ್ಟ ಇಲ್ಲ” ಸಾನ್ಯಾ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ..?!

ಬಿಗ್ ಬಾಸ್ ಸೀಸನ್ 9ಕ್ಕೆ ದಿನಗಣನೆ ಶುರೂ…!

ಚಿರತೆ ಜೊತೆ ಸಂಸದೆ ಫೋಟೋಶೂಟ್…!

About The Author