Banglore News:
ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು ಬಂದಿದೆ.

ಮಂಡ್ಯ: ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ




