- Advertisement -
Banglore News:
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ ಕಿರಣ್, 5 ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ.
ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್
- Advertisement -