Friday, June 20, 2025

Latest Posts

ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

- Advertisement -

Film news:

ಬಾಲಿವುಡ್‌ನ ಹಿರಿಯ ನಟಿ ಆಶಾ ಪರೇಖ್‌ ಅವರಿಗೆ 2022ರ ಸಾಲಿನ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು  ತಿಳಿದು  ಬಂದಿದೆ.

ಆಶಾ ಪರೇಖ್‌ ಅವರು ಹಿಂದಿ, ಮರಾಠಿ ಹಾಗೂ ಮತ್ತಿತರ ಭಾಷೆಗಳ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.’ಆಸ್ಮಾನ್’ ಸಿನಿಮಾದ ಮೂಲಕ ಬಾಲಿವುಡ್‌ಗೆ ಪಾದರ್ಪಣೆ ಮಾಡಿದ ಆಶಾ ಪಾರೇಖ್, ದೋ ಬದನ್, ಉಪಕಾರ್ ಹಾಗೂ ಕಾರವಾನ್, ಇತರ ಹಲವು ಚಿತ್ರಗಳಲ್ಲಿ ನಟಿಸಿ ಅನೇಕ ಅಭಿಮಾನಿ ಮನಸ್ಸು ಗೆದ್ದಿದ್ದಾರೆ. ಇನ್ನು ಆಶಾ ಪರೇಖ್‌ ಅವರಿಗೆ ೧೯೯೨ ರಲ್ಲಿ ಭಾರತ ಸರಕಾರದಿಂದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

ಐತಿಹಾಸಿಕ ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ವಾಣಿಜ್ಯ ಚಟುವಟಿಕೆ ನಿಷೇಧ…!

“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ

- Advertisement -

Latest Posts

Don't Miss