- Advertisement -
Manglore News:
ಮಂಗಳೂರಿನಲ್ಲಿ ದಸರಾ ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ ಅಲಂಕರಿಸಲಾಗುತ್ತದೆ ಎನ್ನಲಾಗಿದೆ.
ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ
- Advertisement -