ಪೊಲೀಸರಿಗೆ ವಾರ್ನಿಂಗ್ ನೀಡಿದ ಡಿಕೆಶಿ…!

State News:

ಭಾರತ್ ಜೋಡೋ ಕಾರ್ಯಕ್ರಮದ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್‌ ವತಿಯಿಂದ ಅಳವಡಿಸಿದ್ದ ʼಕೈʼ ನಾಯಕರ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದಕ್ಕೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಕೂಡಲೇ ಅವರನ್ನು ಬಂಧಿಸಬೇಕು. ಕಿಡಿಗೇಡಿಗಳ ಬಂಧನವಾಗಿಲ್ಲ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಪೊಲೀಸರಿಗೆ ವಾರ್ನಿಂಗ್  ನೀಡಿದ್ದಾರೆ.

“ಕಟೀಲ್ ಗೆ ಮಂಪರು ಪರೀಕ್ಷೆ ಮಾಡಿಸಿ”: ಹರಿಪ್ರಸಾದ್

“ನಾವೇ RSS ದೇಶದ ಪ್ರಧಾನಿನೇ RSS “:ಪ್ರಲ್ಹಾದ್ ಜೋಶಿ

“ದೇಶದಲ್ಲಿ ಮೊದಲು ಕಾಂಗ್ರೆಸ್ ಬ್ಯಾನ್ ಆಗಬೇಕು” : ಕಟೀಲ್

About The Author