- Advertisement -
State News:
ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ, ಅವರೆಲ್ಲರು ‘ಕಳ್ಳರು’ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ
ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:
ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು
- Advertisement -