- Advertisement -
ರಾಯಚೂರು,
ಅಕ್ಟೋಬರ್ 11: ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯಿದ್ದು ಶ್ರೀಮಠಕ್ಕೆ ಆಗಮಿಸಿ ಆರ್ಶೀವಾದವನ್ನು ಪಡೆಯಲಾಗಿದೆ ಎಂದರು.
‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”-“ಚಿಂತನಾ ಗೋಷ್ಠಿ”ಆಹ್ವಾನ:
‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತು ಚರ್ಚಿಸಲು “ಚಿಂತನಾ ಗೋಷ್ಠಿ”
- Advertisement -