Friday, June 20, 2025

Latest Posts

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

- Advertisement -

State News:

ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

ಭಾರತ್​ ಜೋಡೋ ಪಾದಯಾತ್ರೆ ಹಿನ್ನೆಲೆ ಪ್ರಮುಖ ಸರ್ಕಲ್, ರಸ್ತೆಗಳನ್ನ ಪೊಲೀಸರು ಬ್ಲಾಕ್ ಮಾಡಿದ್ದಾರೆ. ನಗರದಲ್ಲಿಂದು ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಬಳ್ಳಾರಿ ನಗರದ ರಾಯಲ್ ಸರ್ಕಲ್, ಮೋತಿ ಸರ್ಕಲ್ ,ಎಸ್​​ಪಿ ಸರ್ಕಲ್​​ನಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.ಇದನ್ನೂ ಓದಿ….ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!

ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!

ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್

ಹಾಸನಾಂಬೆ ಮೊದಲ ದಿನದ ದರ್ಶನಕ್ಕೆ ಹರಿದು ಬಂತು ಭಕ್ತ ಸಾಗರ…!

- Advertisement -

Latest Posts

Don't Miss