ಹಾಸನ ನಗರಸಭೆ 16ನೇ ವಾರ್ಡ್ ಉಪ ಚುನಾವಣೆ: ಜೆಡಿಎಸ್ ನವೀನ್ ನಾಗರಾಜ್ ಅವಿರೋಧ ಆಯ್ಕೆ..

ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ.

ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಜೆಡಿಎಸ್ ನಾ ನವೀನ್ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದು, ಜೆಡಿಎಸ್ ನಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ..

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

About The Author