Saturday, July 12, 2025

Latest Posts

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

- Advertisement -

Movie

ಬೆಂಗಳೂರಿನಲ್ಲಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು ಸಚಿವರು ವೀಕ್ಷಿಸಿದರು.

ಕಾಂತಾರ ಚಿತ್ರ ವಿಶ್ವಾದ್ಯಂತ ಸದ್ದು ಮಾಡುತ್ತಿದ್ದು, ಕನ್ನಡದ ಸಂಸ್ಕೃತಿ, ಸಂಪ್ರದಾಯ, ಸೊಗಡು ಪ್ರಪಂಚದ ಮೂಲೆಮೂಲೆಗೂ ಪಸರಿಸುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನಿಮಿಷಾಂಬಾ ದೇಗುಲಕ್ಕೆ ಭೇಟಿ ನೀಡಿದ ನಟ ಶಿವರಾಜ್‌ಕುಮಾರ್ ದಂಪತಿ..

‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

- Advertisement -

Latest Posts

Don't Miss