Friday, December 13, 2024

Latest Posts

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

- Advertisement -

ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಒಟ್ಟು ಎಂಟು  ವಿದ್ಯುತ್ ಉತ್ಪಾದನಾ ಘಟಕಗಳಿವೆ. ರಾಯಚೂರು ಘಟಕದ ವಿದ್ಯುತ್ ಭದ್ರತಾ ಉತ್ಪಾದನೆಯಲ್ಲಿಸ್ವಲ್ಪ ಹೆಚ್ಚು ಕಡಿಮೆ ಆದರೂ ಕರ್ನಾಟಕದಲ್ಲಿ ವಿದ್ಯುತ್ ವಿತರಣೆಯ ಮೇಲೆ ಪರಿಣಾಮ ಬಿಳಲಿದೆ.

ಅಗ್ನಿ ಅವಘಡದಿಂದ ಕಲ್ಲಿದ್ದಲು ಉರಿಸುವ ಒಲೆಗೆ ಸರಬರಾಜು ಮಾಡುವ ಸುಮಾರು 25 ಕನ್ ವೇಯರ್ ಬೆಲ್ಟ್ ಗಳು ಹೊತ್ತಿ ಉರಿದಿದೆ. ಘಟನೆ ನಡೆದ ಹಿನ್ನೆಲೆ 5 ಮತ್ತು 8ನೇ ಘಟಕಕ್ಕೆ ಕಲ್ಲಿದ್ದಲು ಸರಬರಾಜು ಸ್ಥಗಿತಕೊಂಡಿದೆ. ಇದರಿಂದ ಸುಮಾರು 70 ಲಕ್ಷ ರೂಪಾಯಿ ಮೌಲ್ಯದಷ್ಟು ನಷ್ಟ ಉಂಟಾಗಿದೆ.

ಅಭ್ಯಾಸದ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ರೋಹಿತ್ ಶರ್ಮಾ : ಆತಂಕದಲ್ಲಿರುವ ತಂಡ

ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ

- Advertisement -

Latest Posts

Don't Miss