Tuesday, July 22, 2025

Latest Posts

ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ

- Advertisement -

ದೆಹಲಿ: ನೇಪಾಳದಲ್ಲಿ ತಡರಾತ್ರಿ 6.3 ತೀವ್ರತೆಯಲ್ಲಿ ಭೂಕಂಪವಾಗಿದೆ ಮತ್ತು ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.

ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ

ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಉತ್ತರ ಭಾರತದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಾದ ಭೂಕಂಪದಿಂದ ಗಾಜಿಯಾಬಾದ್,ಗುರುಗ್ರಾಮ ಮತ್ತು ಲಖನೌದಲ್ಲೂ ತಡರಾತ್ರಿ ಭೂಮಿ ನಡುಗಿದ್ದು ಜನರು ಭಯಬೀತರಾಗಿದ್ದಾರೆ. ಭೂಕಂಪನದ ಕುರಿತು ಸಚಿವೆ ಮೀನಾಕ್ಷಿ ಲೇಖಿ ಟ್ವೀಟ್ ಮಾಡಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆಂದು ತಿಳಸಿದ್ದಾರೆ.

ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

‘ಸಿದ್ದರಾಮಯ್ಯಗೆ ಮಾತನಾಡೋದು ಬಿಟ್ರೆ ಬೇರೆ ಕೆಲಸ ಇಲ್ಲ.’

- Advertisement -

Latest Posts

Don't Miss