Sunday, June 22, 2025

Latest Posts

ಜಿಮ್ ಮಾಡುವಾಗ ಕುಸಿದು ಬಿದ್ದು ನಟ ಸಿದ್ದಾಂತ್ ಸೂರ್ಯವಂಶಿ ನಿಧನ

- Advertisement -

ಹಿಂದಿ ಕಿರುತೆರೆಯ ನಟ ಸಿದ್ದಾಂತ್ ಸೂರ್ಯವಂಶಿಯವರು ಜಿಮ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 46 ವರ್ಷದ ಸಿದ್ದಾಂತ್ ಅವರು ಸಣ್ಣ ವಯಸ್ಸಿನಲ್ಲಿ ಮೃತಪಟ್ಟಿದ್ದು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಅವರ ಮರಣಕ್ಕೆ ಚಿತ್ರರಂಗದವರು ಸೇರಿ ಅನೇಕರು ಸಂತಾಪ ಸೂಚಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಸಿದ್ದಾಂತ್ ಜಿಮ್ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅವರು ಉಳಿದಿಲ್ಲ ಆಗಲೇ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ. ಸಿದ್ದಾಂತ್ ಅವರು 2001 ರಿಂದ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ‘ಕಸೌಟಿ ಜಿಂದಗಿ ಕೇ’ ‘ಮಮತಾ’ ಹೀಗೆ ಅನೇಕ ದಾರಾವಾಹಿಗಳಲ್ಲಿ ನಟಿಸಿದ್ದರು. ಸಿದ್ದಾಂತ್ ಅವರ ಪತ್ನಿ ಅಲೇಸಿಯಾ, ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಕುಟುಂಬದಲ್ಲಿ ದುಃಖವನ್ನುಂಟು ಮಾಡಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

- Advertisement -

Latest Posts

Don't Miss