- Advertisement -
ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ ರಾಜ್ಯದಲ್ಲಿ ಪಕ್ಷ ಸಂಘಟನೆ ಪ್ರವಾಸ ಮಾಡೋದಾಗಿ ಘೋಷಣೆ ಮಾಡಿದ ಮಾಜಿ ಪ್ರಧಾನಿ ದೇವೇಗೌಡರು ಗೌಡರು, ಇಂದು ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಮನೆದೇವರು ಈಶ್ವರನಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
- Advertisement -