Tuesday, April 15, 2025

Latest Posts

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

- Advertisement -

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ.

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸಚಿವರು ರೈತರ ಬಳಿ ಬಂದರೆ ಬರಿ ಸುಳ್ಳು ಹೇಳಿ ಹೋಗುತ್ತಿದ್ದಾರೆ ಎಂದು ಆರೋಪ ಮಾಡಿದರು.

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

- Advertisement -

Latest Posts

Don't Miss