ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ.

ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು

ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ ಸಚಿವ ಕೆ.ಸಿ.ನಾರಾಯಣ್ ಗೌಡ ಚಾಲನೆ ನೀಡಿದರು. ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಕಾಲ ಸರ್ಪದೋಷ ಎಂದರೇನು..? ಅದು ಹೇಗೆ ಬರುತ್ತದೆ..? ಜ್ಯೋತಿಷ್ಯ ಪರಿಹಾರಗಳು ಯಾವುವು?

About The Author