Monday, December 23, 2024

Latest Posts

ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಐವರ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

- Advertisement -

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದದ್ದರಿಂದ ಸ್ಥಳದಲ್ಲೇ 5 ಜನ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಗಾಯಾಳುಗಳನ್ನು ನವಮುಂಬೈನ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಸೇರಿಸಲಾಗಿದೆ.

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-ಎಸ್’ ಉಡಾವಣೆ

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ

- Advertisement -

Latest Posts

Don't Miss