ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ಪ್ರಯುಕ್ತ ಮೊಹಮ್ಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಾತನಾಡಿ ಭಯೋತ್ಪಾದನೆ ಎಂಬುದು ಲವ ಜಿಹಾದ್ ರೂಪದಲ್ಲಿ ಹೊಸ ರೂಪವನ್ನು ಪಡೆದಿದೆ. ಇದು ಭಾರತದಲ್ಲಿ ಸನಾತನ ಧರ್ಮವಾದ ಹಿಂದೂ ಧರ್ಮವನ್ನುಅಂತ್ಯಮಾಡುವ ತಂತ್ರವಾಗಿದೆ. ನಾವೆಲ್ಲರೂ ಒಂದಾಗಿ ಇವರ ಷಡ್ಯಂತ್ರವನ್ನು ತಡೆಯಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನ ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಲೈಟರ್, ಸಿಗರೇಟ್, ನೀರಿನ ಬಾಟಲ್ ನಲ್ಲಿ ಮದ್ಯ ಪತ್ತೆ
ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

